![](https://kannadadunia.com/wp-content/uploads/2023/09/351a8f28-ddd6-410b-9468-84a3de759ed3-1024x683.jpg)
ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘supplier ಶಂಕರ’ ಚಿತ್ರದ ನಾಯಕಿ ಪಾತ್ರವನ್ನು ಇಂದು ರಿವಿಲ್ ಮಾಡಲಿದ್ದಾರೆ. ನಾಯಕಿಯ ಪಾತ್ರದ ಒಂದು ಸಣ್ಣ ತುಣುಕು ಇಂದು ಸಂಜೆ 6:03ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.
ರಂಜಿತ್ ಸಿಂಗ್ ನಿರ್ದೇಶನ ಈ ಚಿತ್ರದಲ್ಲಿ ನಿಶ್ಚಿತ್ ಕೊರೋಡಿ ಹಾಗೂ ದೀಪಿಕಾ ಆರಾಧ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತ್ರಿನೇತ್ರ ಫಿಲಂಸ್ ಬ್ಯಾನರ್ ನಡಿ ಎಂ ಚಂದ್ರಶೇಖರ್ ಮತ್ತು ನಾಗೇಂದ್ರ ಸಿಂಗ್ ನಿರ್ಮಾಣ ಮಾಡಿದ್ದಾರೆ. ಸುನಿಲ್ ಕಶ್ಯಪ್ ಸಂಗೀತ ಸಂಯೋಜನೆ ನೀಡಿದ್ದಾರೆ.
![](https://kannadadunia.com/wp-content/uploads/2023/09/a261221b-923c-4695-b571-297c9d3c4951-400x600.jpg)