alex Certify ನಾಯಕಿ ಪಾತ್ರವನ್ನು ರಿವೀಲ್ ಮಾಡಲಿದೆ ‘supplier ಶಂಕರ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕಿ ಪಾತ್ರವನ್ನು ರಿವೀಲ್ ಮಾಡಲಿದೆ ‘supplier ಶಂಕರ’ ಚಿತ್ರತಂಡ

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘supplier ಶಂಕರ’  ಚಿತ್ರದ ನಾಯಕಿ ಪಾತ್ರವನ್ನು ಇಂದು ರಿವಿಲ್ ಮಾಡಲಿದ್ದಾರೆ. ನಾಯಕಿಯ ಪಾತ್ರದ ಒಂದು ಸಣ್ಣ ತುಣುಕು ಇಂದು ಸಂಜೆ 6:03ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.

ರಂಜಿತ್ ಸಿಂಗ್ ನಿರ್ದೇಶನ ಈ ಚಿತ್ರದಲ್ಲಿ ನಿಶ್ಚಿತ್ ಕೊರೋಡಿ ಹಾಗೂ ದೀಪಿಕಾ ಆರಾಧ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತ್ರಿನೇತ್ರ ಫಿಲಂಸ್ ಬ್ಯಾನರ್ ನಡಿ ಎಂ ಚಂದ್ರಶೇಖರ್ ಮತ್ತು ನಾಗೇಂದ್ರ ಸಿಂಗ್ ನಿರ್ಮಾಣ ಮಾಡಿದ್ದಾರೆ. ಸುನಿಲ್ ಕಶ್ಯಪ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...