alex Certify ಓದುಗರೇ ಗಮನಿಸಿ : 2024 ನೇ ಸಾಲಿಗೆ ಮಂಜೂರಾದ ‘ಸಾರ್ವತ್ರಿಕ ರಜಾ ದಿನಗಳ ಪಟ್ಟಿ’ ಹೀಗಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಓದುಗರೇ ಗಮನಿಸಿ : 2024 ನೇ ಸಾಲಿಗೆ ಮಂಜೂರಾದ ‘ಸಾರ್ವತ್ರಿಕ ರಜಾ ದಿನಗಳ ಪಟ್ಟಿ’ ಹೀಗಿದೆ

ಬೆಂಗಳೂರು : 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಸರ್ಕಾರ ಪ್ರಕಟಿಸಿದೆ.

  • ಜನವರಿ 15, ಸೋಮವಾರ: ಉತ್ತರಾಯಣ ಪುಣ್ಯಕಾಲ, ಮಕರ ಸಕ್ರಾಂತಿ
  • ಜನವರಿ 26, ಶುಕ್ರವಾರ: ಗಣರಾಜ್ಯೋತ್ಸವ
  • ಮಾರ್ಚ್ 8, ಶುಕ್ರವಾರ: ಮಹಾ ಶಿವರಾತ್ರಿ
  • ಮಾರ್ಚ್ 29, ಶುಕ್ರವಾರ: ಗುಡ್​ ಫ್ರೈಡೆ
  • ಏಪ್ರಿಲ್ 9, ಮಂಗಳವಾರ: ಯುಗಾದಿ ಹಬ್ಬ
  • ಏಪ್ರಿಲ್ 11, ಗುರುವಾರ: ಖುತುಬ್ ಎ ರಂಜಾನ್
  • ಮೇ 1, ಬುಧವಾರ: ಕಾರ್ಮಿಕರ ದಿನಾಚರಣೆ
  • ಮೇ 10, ಶುಕ್ರವಾರ: ಬಸವ ಜಯಂತಿ, ಅಕ್ಷಯ ತೃತೀಯ
  • ಜೂನ್ 17, ಸೋಮವಾರ: ಬಕ್ರೀದ್
  • ಜುಲೈ 17, ಬುಧವಾರ: ಮೊಹರಂ ಕಡೇ ದಿನ
  • ಆಗಸ್ಟ್ 15, ಗುರುವಾರ: ಸ್ವಾತಂತ್ರ್ಯ ದಿಚಾರಣೆ
  • ಸೆಪ್ಟೆಂಬರ್ 7, ಶನಿವಾರ: ವರಸಿದ್ಧಿ ವಿನಾಯಕ ವೃತ
  • ಸೆಪ್ಟೆಂಬರ್ 16, ಸೋಮವಾರ: ಈದ್ ಮಿಲಾದ್
  • ಅಕ್ಟೋಬರ್ 2, ಬುಧವಾರ: ಗಾಂಧಿ ಜಯಂತಿ, ಮಹಾಲಯ ಅಮವಾಸ್ಯೆ
  • ಅಕ್ಟೋಬರ್ 11, ಶುಕ್ರವಾರ: ಮಹಾನವಮಿ, ಆಯುಧಪೂಜೆ
  • ಅಕ್ಟೋಬರ್ 17, ಗುರುವಾರ: ಮಹರ್ಷಿ ವಾಲ್ಮೀಕಿ ಜಯಂತಿ
  • ಅಕ್ಟೋಬರ್ 31, ಗುರುವಾರ: ನರಕ ಚತುರ್ದಶಿ
  • ನವೆಂಬರ್ 1, ಶುಕ್ರವಾರ: ಕನ್ನಡ ರಾಜ್ಯೋತ್ಸವ
  • ನವೆಂಬರ್ 2, ಶನಿವಾರ: ಬಲಿಪಾಡ್ಯಮಿ, ದೀಪವಾಳಿ
  • ನವೆಂಬರ್ 18. ಸೋಮವಾರ: ಕನಕದಾಸ ಜಯಂತಿ
  • ಡಿಸೆಂಬರ್ 25, ಬುಧವಾರ: ಕ್ರಿಸ್​ಮಸ್

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...