
ಯುವ ಸುಧಾ ಆರ್ಟ್ಸ್ ಹಾಗೂ ಎನ್ಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಈ ಚಿತ್ರಕ್ಕೆ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ, ನಂದಮೂರಿ ಕಲ್ಯಾಣ್ ರಾಮ್, ಬಂಡವಾಳ ಹೂಡಿದ್ದಾರೆ. ಜೂನಿಯರ್ ಎನ್ಟಿಆರ್, ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ಸೇರಿದಂತೆ ಬಾಬಿ ಡಿಯೋಲ್, ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್, ಬಣ್ಣ ಹಚ್ಚಿದ್ದಾರೆ. ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದು, ಶ್ರೀಕಾರ್ ಪ್ರಸಾದ್ ಅವರ ಸಂಕಲನವಿದೆ. ಸೆಪ್ಟೆಂಬರ್ 27ರಂದು ಈ ಸಿನಿಮಾ ವಿಶ್ವಾದ್ಯಂತ ತೆರೆ ಕಾಣಲಿದೆ