ಬೆಂಗಳೂರು : 25 ಮಂದಿ ತಹಶೀಲ್ದಾರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Governement ) ಆದೇಶ ಹೊರಡಿಸಿದೆ.
ಈ ಬಗ್ಗೆ ಸರ್ಕಾರ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರರುಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಪ್ರಳಕ್ಕೆ ವರ್ಗಾಯಿಸಿ ಸ್ಥಳನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿ ಹೆಚ್ ಹೊರಪೇಟೆ, ಗಂಗಾವತಿ ತಾಲೂಕು ಕೊಪ್ಪಳ, ಸೈಯದ್ ನಿಸಾರ್ ಅಹಮದ್ ವಜೀರ, ಶರಣ ಬಸಪ್ಪಾ ರಾಣಪ್ಪ, ಬಿಸಿ ಸುಮತಿ, ಗೋವಿಂದಪ್ಪ ಸೇರಿದಂತೆ 25 ಮಂದಿ ತಹಶೀಲ್ದಾರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.