alex Certify BREAKING NEWS : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಗಳು ಕರ್ತವ್ಯ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರಿಗೆ ಆರ್ಥಿಕ ಇಲಾಖೆ, ಇಂಧನ ಇಲಾಖೆ, . ಗೃಹ ಇಲಾಖೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಮೇಲ್ಕಂಡ ಎಲ್ಲಾ ಇಲಾಖೆಗಳ ವರ್ಗಾವಣೆ ಮತ್ತು ಸೇವಾ ವಿಷಯಗಳ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ.

ಶ್ರೀ. ಜಯರಾಮ್.ಎಸ್. ಇವರಿಗೆ . ಅಧಿಕಾರಿಗಳ ವರ್ಗಾವಣೆ ಮತ್ತು ಸೇವಾ ವಿಷಯಗಳ ನಿರ್ವಹಣೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ವಾರ್ತಾ ಇಲಾಖೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ , ಕೇಂದ್ರ ಸರ್ಕಾರದೊಂದಿಗೆ ಸಮನ್ವಯ, ಮೇಲ್ಕಂಡ ಎಲ್ಲಾ ಇಲಾಖೆಗಳ ವರ್ಗಾವಣೆ ಮತ್ತು ಸೇವಾ ವಿಷಯಗಳ ಜವಾಬ್ದಾರಿ ನೀಡಲಾಗಿದೆ. ಅದೇ ರೀತಿ 12 ಮಂದಿ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...