ಮಾರ್ಚ್ 4 ರಿಂದ ಮಾರ್ಚ್ 9 ರವರೆಗೆ ಸಿಲ್ಹೆಟ್ ನಲ್ಲಿ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಈಗಾಗಲೇ ಟ್ವೆಂಟಿ ಸರಣಿಗೆ 15 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಾಂಗ್ಲಾದೇಶ ತಂಡ
ನಜ್ಮುಲ್ ಹೊಸೈನ್ ಶಾಂಟೊ (ನಾಯಕ) ತಸ್ಕಿನ್ ಅಹ್ಮದ್, ಲಿಟ್ಟನ್ ಕುಮರ್ ದಾಸ್, ಅನಾಮುಲ್ ಹಕ್ ಬಿಜೋಯ್, ಎಂಡಿ ನಯಿಮ್ ಶೇಖ್, ತೌಹಿದ್ ಹೃದಯೋಯ್, ಸೌಮ್ಯ ಸರ್ಕಾರ್, ಶಾಕ್ ಮಹೇದಿ ಹಸನ್, ಮಹ್ಮದ್ ಉಲ್ಲಾ, ತೈಜುಲ್ ಇಸ್ಲಾಂ, ರಿಶಾದ್ ಹೊಸೈನ್, ಮುಸ್ತಫಿಝುರ್ ರಹ್, ಅಲಿಸ್ ಅಲ್ ಇಸ್ಲಾಂ.