ಆಗಸ್ಟ್ 30 ರಿಂದ ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ಟಿ ಟ್ವೆಂಟಿ ಸರಣಿ ಶುರು

England include two uncapped players in their T20I squad for the home series against New Zealand | Cricket Times

ಇದೇ ತಿಂಗಳು ಆಗಸ್ಟ್ 30ರಂದು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿ ಪ್ರಾರಂಭವಾಗಲಿದೆ. 4 ಪಂದ್ಯಗಳ ಟಿ ಟ್ವೆಂಟಿ ಸರಣಿ ಇದಾಗಿದ್ದು, ಆಗಸ್ಟ್ 30 ರಿಂದ ಸೆಪ್ಟೆಂಬರ್ 5 ರವರೆಗೆ ನಡೆಯಲಿದೆ.

ನ್ಯೂಜಿಲೆಂಡ್ ತಂಡದ ಆಟಗಾರರ ಪಟ್ಟಿ ಇಂತಿದೆ; ಟಿಮ್ ಸೌಥಿ(ನಾಯಕ), ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಲಾಕಿ ಫರ್ಗುಸನ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಕೈಲ್ ಜೇಮಿಸನ್, ಟಿಮ್ ಸೀಫರ್ಟ್, ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಆಡಮ್ ಮಿಲ್ನೆ, ಇಶ್ ಸೋಧಿ, ಡೆವೊನ್ ಕಾನ್ವೇ, ಅಲೆನ್, ರಚಿನ್ ರವೀಂದ್ರ,

ಇಂಗ್ಲೆಂಡ್ ತಂಡ ಇಂತಿದೆ; ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಮೊಯಿನ್ ಅಲಿ, ವಿಲ್ ಜ್ಯಾಕ್ಸ್, ಜಾನ್ ಟರ್ನರ್, ಹ್ಯಾರಿ ಬ್ರೂಕ್, ಡೇವಿಡ್ ಮಲನ್, ಆದಿಲ್ ರಶೀದ್, ಬೆನ್ ಡಕೆಟ್, ಲ್ಯೂಕ್ ವುಡ್, ಜಾನಿ ಬೈರ್ಸ್ಟೋವ್, ರೆಹಾನ್ ಅಹ್ಮದ್, ಗಸ್ ಅಟ್ಕಿನ್ಸನ್, ಸ್ಯಾಮ್ ಕರ್ರಾನ್ ಸೇರಿದಂತೆ ಹ್ಯಾರಿ ಬ್ರೂಕ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read