
ಜನವರಿ 12 ರಿಂದ 21 ರವರೆಗೆ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವೆ ಐದು ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ಟಿ ಟ್ವೆಂಟಿ ಸರಣಿ ನ್ಯೂಜಿಲ್ಯಾಂಡ್ ನಲ್ಲಿ ನಡೆಯಲಿದ್ದು, ಪಾಕಿಸ್ತಾನ ತಂಡ ಈಗಾಗಲೇ ಆಕ್ಲೆಂಡ್ ಗೆ ಆಗಮಿಸಿದೆ.
ಪಾಕಿಸ್ತಾನ ತಂಡ;
ಶಾಹೀನ್ ಅಫ್ರಿದಿ (ಸಿ), ಅಮೀರ್ ಜಮಾಲ್, ಅಬ್ಬಾಸ್ ಅಫ್ರಿದಿ, ಅಜಮ್ ಖಾನ್, ಅಬ್ರಾರ್ ಅಹ್ಮದ್, ಬಾಬರ್ ಅಜಮ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಹಸೀಬುಲ್ಲಾ ಖಾನ್, ಇಫ್ತಿಕಾರ್ ಅಹ್ಮದ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ಸಾಹಿಬ್ಜಾದ, ಉಸಾಮಾ ಮಿರ್, ಜಮಾನ್ ಖಾನ್.
ನ್ಯೂಜಿಲ್ಯಾಂಡ್ ತಂಡ
ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟಿಮ್ ಸೀಫರ್ಟ್, ಡೆವೊನ್ ಕಾನ್ವೇ, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ, ಇಶ್ ಸೋಧಿ, ಟಿಮ್ ಸೌಥಿ, ಬೆನ್ ಸಿಯರ್ಸ್.