alex Certify ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ದೇವರ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ದೇವರ’ ಚಿತ್ರತಂಡ

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ‘ದೇವರ’ ಸಿನಿಮಾ ಏಪ್ರಿಲ್ 5ರಂದು ತೆರೆ ಮೇಲೆ ಬರಲು ಸಿದ್ಧವಾಗಿತ್ತು, ಇದೀಗ ಕಾರಣಾಂತರದಿಂದ  ಬಿಡುಗಡೆ ದಿನಾಂಕವನ್ನು ಮುಂದೊಡಲಾಗಿದೆ.

ಅಕ್ಟೋಬರ್ 10ರಂದು ಈ ಚಿತ್ರ ತೆರೆ ಕಾಣಲಿದೆ. ಈಗ ಚಿತ್ರತಂಡ ಹೊಸ ಪೋಸ್ಟರ್  ಬಿಡುಗಡೆ ಮಾಡುವ ಮೂಲಕ  ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ಸೇರಿದಂತೆ ಜಾನ್ವಿ ಕಪೂರ್,  ಸೈಫ್ ಅಲಿ ಖಾನ್, ಪ್ರಕಾಶ್ ರಾಜ್, ಶ್ರೀಕಾಂತ್, ಮುರಳಿ ಶರ್ಮಾ, ಹಾಗೂ ಅಭಿಮನ್ಯು ಸಿಂಗ್ ತಾರಾ ಬಳಗದಲ್ಲಿದ್ದಾರೆ. ಯುವ ಸುಧಾ ಆರ್ಟ್ಸ್ ಮತ್ತು ಎನ್ ಟಿ ಆರ್ ಆರ್ಟ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದೆ. ಶೇಖರ್ ಪ್ರಸಾದ್ ಸಂಕಲನ, ರತ್ನವೇಲು ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...