alex Certify ಜನವರಿ ಮೂರಕ್ಕೆ ಬಿಡುಗಡೆಯಾಗಲಿದೆ ‘ಕೆರೆಬೇಟೆ’ ಚಿತ್ರದ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ ಮೂರಕ್ಕೆ ಬಿಡುಗಡೆಯಾಗಲಿದೆ ‘ಕೆರೆಬೇಟೆ’ ಚಿತ್ರದ ಟೀಸರ್

ರಾಜ್ ಗುರು ನಿರ್ದೇಶನದ ‘ಕೆರೆಬೇಟೆ’ ಚಿತ್ರದ ಟೀಸರ್ ಜನವರಿ ಮೂರರಂದು a2 ಮ್ಯೂಸಿಕ್ ಆಫೀಷಿಯಲ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದೆ. ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಡಾಲಿ ಧನಂಜಯ್ ಗೆಸ್ಟ್ ಆಗಿ ಆಗಮಿಸಲಿದ್ದು, ಅವರ ಕೈಯಲ್ಲೇ ಟೀಸರ್ ಲಾಂಚ್ ಮಾಡಿಸಲಿದ್ದಾರೆ.

ಜನಮನ ಸಿನೆಮಾಸ್ ಬ್ಯಾನರ್ ನಡಿ ಜೈ ಶಂಕರ್ ಪಾಟೀಲ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಗೌರಿಶಂಕರ್ ನಾಯಕನಟನಾಗಿ ಅಭಿನಯಿಸಿದ್ದಾರೆ.  ಜ್ಞಾನೇಶ್ ಮಾತಾಡು ಸಂಕಲನವಿದ್ದು. ಪ್ರಮೋದ್ ಮರವಂತೆ ಸಾಹಿತ್ಯವಿದೆ. ಗಗನ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...