ನಾಳೆ ಬಿಡುಗಡೆಯಾಗಲಿದೆ ‘ದಿ ಗರ್ಲ್ ಫ್ರೆಂಡ್’ ಚಿತ್ರದ ಟೀಸರ್

ರಾಹುಲ್ ರವೀಂದ್ರನ್ ನಿರ್ದೇಶನದ ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅಭಿನಯದ ‘ದಿ ಗರ್ಲ್ ಫ್ರೆಂಡ್’ ಚಿತ್ರದ ಟೀಸರ್ ನಾಳೆ ಗೀತಾ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ. ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ದೇವರಕೊಂಡ ಈ ಟೀಸರ್ ಗೆ ಧ್ವನಿ ನೀಡಿದ್ದಾರೆ.

ಈ ಚಿತ್ರವನ್ನು ವಿದ್ಯಾ ಕೊಪ್ಪಿನೀಡಿ ಮತ್ತು ಧೀರಜ್ ಮೊಗಿಲೆನಿ ನಿರ್ಮಾಣ ಮಾಡಿದ್ದು, ಎ ಹೆಶಮ್ ಅಬ್ದುಲ್ ವಹಾಬ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ  ಹಾಗೂ ಕೃಷ್ಣನ್ ವಸಂತ್ ಅವರ ಛಾಯಾಗ್ರಹಣವಿದೆ. ಇದೊಂದು ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read