alex Certify ಕೋಮಲ್ ಅಭಿನಯದ 25ನೇ ಚಿತ್ರದ ಟೈಟಲ್ ರಿವೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಮಲ್ ಅಭಿನಯದ 25ನೇ ಚಿತ್ರದ ಟೈಟಲ್ ರಿವೀಲ್

Komal's 5th horror comedy titled 'Kuteera' | KannadaScreens

ಹಾಸ್ಯ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ ನಲ್ಲಿ ತಮ್ಮದೇ ಬ್ರಾಂಡ್ ಹೊಂದಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಅಭಿನಯದ ಇಪ್ಪತ್ತೈದನೇ ಚಿತ್ರದ ಟೈಟಲ್ ಬಿಡುಗಡೆ ಮಾಡುವ ಮೂಲಕ ಬಂಡೆ ಮಹಾಕಾಳಿ ದೇವಾಲಯದಲ್ಲಿ ಮುಹೂರ್ತ ಕಾರ್ಯಕ್ರಮವನ್ನು ನೆರವೇರಿಸಲಾಗಿದೆ. ಈ ಚಿತ್ರಕ್ಕೆ ‘ಕುಟೀರ’ ಎಂಬ ಟೈಟಲ್ ಇಡಲಾಗಿದೆ.

ಈ ಚಿತ್ರವನ್ನು ಅನುಪ್ ಆಂಥೋನಿ ನಿರ್ದೇಶಿಸುತ್ತಿದ್ದು, ಶ್ರೀ ಕಂಸಾಳೆ ಫಿಲಂಸ್ ಬ್ಯಾನರ್ ನಲ್ಲಿ ಮಧು ಮರಿಸ್ವಾಮಿ ನಿರ್ಮಾಣ ಮಾಡಲಿದ್ದಾರೆ. ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಕೋಮಲ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಎನ್ ಎಂ ವಿಶ್ವ ಸಂಕಲನ, ರವಿವರ್ಮ‌ ಹಾಗೂ ವಿಕ್ರಂ ಸಾಹಸ ನಿರ್ದೇಶನ, ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಭರತ್ ಬಿ.ಜೆ. ಸಂಗೀತ ಸಂಯೋಜನೆ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...