alex Certify ರಿವೀಲ್ ಆಯ್ತು ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿವೀಲ್ ಆಯ್ತು ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್

ಒಂದರ ಮೇಲೊಂದು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಬಿಜಿಯಾಗಿರುವ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಲಾಗಿದೆ.

‘ಚೀತಾ’ ಎಂಬ ಟೈಟಲ್ ಇಡಲಾಗಿದ್ದು, ಟೈಟಲ್ ಪೋಸ್ಟರ್ ಅನ್ನು ಪ್ರಜ್ವಲ್ ದೇವರಾಜ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ ಕಲೈ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದು, ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಪ್ರತಿಭಾ ನರೇಶ್ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಜ್ವಲ್ ದೇವರಾಜ್ ಅವರ 39ನೇ ಸಿನಿಮಾ ಎಂದು ಹೇಳಲಾಗಿದ್ದು, ಶೀಘ್ರದಲ್ಲಿ ಶೂಟಿಂಗ್ ಆರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...