
ಈ ಚಿತ್ರದಲ್ಲಿ ರಾಜವರ್ಧನ್ ಅವರಿಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ, ಅಭಿನಯಿಸಿದ್ದು, ದೀಪಕ್, ಕಬೀರ್ ಸಿಂಗ್, ಶರತ್ ಲೋಹಿತಾಶ್ವ. ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಲೈಫ್ ಲೈನ್ ಫಿಲಂಸ್ ಬ್ಯಾನರ್ ನಲ್ಲಿ ನರಸಿಂಹಮೂರ್ತಿ ನಿರ್ಮಾಣ ಮಾಡಿದ್ದಾರೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ, ಕೆ ಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ರಾಜ್, ಡಿಫರೆಂಟ್ ಡ್ಯಾನಿ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ.