alex Certify ‘ಧೀರ ಸಾಮ್ರಾಟ್’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಧೀರ ಸಾಮ್ರಾಟ್’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ಧೀರ ಸಾಮ್ರಾಟ್‌'ಗೆ ಧ್ರುವ ಸರ್ಜಾ ಸಾಥ್‌ | udayavani

ರಾಕೇಶ್ ಬಿರಾದರ್ ಅಭಿನಯದ ಪವನ್ ಕುಮಾರ್ ನಿರ್ದೇಶನದ ‘ಧೀರ ಸಾಮ್ರಾಟ್’  ಚಿತ್ರದ ಟೈಟಲ್ ಟ್ರ್ಯಾಕ್  ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆ ಮಾಡಲಾಗಿದೆ. ಸಂತೋಷ್ ವೆಂಕಿ ಈ ಹಾಡಿಗೆ ಧ್ವನಿಯಾಗಿದ್ದು, ನಿರ್ದೇಶಕ ಪವನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಸಿನಿಮಾ 25 ದಿನಗಳನ್ನು ಪೂರೈಸುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ಈ ಚಿತ್ರವನ್ನು ತನ್ವಿ ಪ್ರೊಡಕ್ಷನ್ ಹೌಸ್ ಬ್ಯಾನರ್ ನಲ್ಲಿ ಗುರು ಬಂಡಿ ನಿರ್ಮಾಣ ಮಾಡಿದ್ದು, ರಾಕೇಶ್ ಬಿರಾದರ್ ಅದ್ವಿತಿ ಶೆಟ್ಟಿ, ಸೇರಿದಂತೆ ಬಾಲ ರಾಜವಾಡಿ, ನಾಗರಾಜ್, ಯತಿರಾಜ್, ಹರೀಶ್ ಅರಸು, ರಮೇಶ್ ಭಟ್, ಶೋಭರಾಜ್, ಇಂಚರ ತೆರೆ ಹಂಚಿಕೊಂಡಿದ್ದಾರೆ. ರಾಘವ್ ಸುಭಾಷ್ ಸಂಗೀತ ಸಂಯೋಜನೆ ನೀಡಿದ್ದಾರೆ. ಸತೀಶ್ ಚಂದ್ರಯ್ಯ ಸಂಕಲನ ಮತ್ತು ಅರುಣ್ ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...