alex Certify ಇಂದು ಬರಲಿದೆ ‘ಅವತಾರ ಪುರುಷ 2’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬರಲಿದೆ ‘ಅವತಾರ ಪುರುಷ 2’ ಚಿತ್ರದ ಟ್ರೈಲರ್

Avatara Purusha Kannada Movie,'ಲಡ್ಡು ಬಂದು ಬಾಯಿಗ್ ಬಿತ್ತಾ..'- ಸ್ಪೆಷಲ್‌ ಸಾಂಗ್‌ನಲ್ಲಿ ಕಾಣಿಸಿಕೊಂಡ ಶರಣ್‌ & ಆಶಿಕಾ! - sharan ashika ranganath starrer avathara purusha kannada movie laddoo song released ...

ಸಿಂಪಲ್ ಸುನಿ ನಿರ್ದೇಶನದ ಶರಣ್ ಅಭಿನಯದ ಬಹು ನಿರೀಕ್ಷಿತ ‘ಅವತಾರ ಪುರುಷ 2’ ಚಿತ್ರ ಇದೇ ಏಪ್ರಿಲ್ 5 ಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿದೆ. ಚಿತ್ರತಂಡ ಇಂದು ಟ್ರೈಲರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದು, ಇಂದು ಸಂಜೆ 7:02 ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ವೀಕ್ಷಿಸಬಹುದಾಗಿದೆ.

ಈ ಚಿತ್ರದಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿದ್ದು, ಸಾಯಿ ಕುಮಾರ್, ಶ್ರೀನಗರ ಕಿಟ್ಟಿ, ಸುಧಾರಾಣಿ, ಸಾಧು ಕೋಕಿಲ,  ಭವ್ಯ, ಮತ್ತು ಬಿ ಸುರೇಶ್ ತೆರೆ ಹಂಚಿಕೊಂಡಿದ್ದಾರೆ. ಪುಷ್ಕರ್ ಫಿಲಂಸ್ ಬ್ಯಾನರ್ ನಲ್ಲಿ ಪುಷ್ಕರ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಿದ್ದು, ಮನು ಸಂಕಲನ, ವಿಕ್ರಂ ಸಾಹಸ ನಿರ್ದೇಶನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...