alex Certify ಇಂದು ಬಿಡುಗಡೆಯಾಗಲಿದೆ ‘ಡೆವಿಲ್’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ‘ಡೆವಿಲ್’ ಚಿತ್ರದ ಟ್ರೈಲರ್

Devil's Maaye Chesi is a melodious chartbuster

ಅಭಿಷೇಕ್ ನಿರ್ದೇಶನದ ನಂದಮೂರಿ ಕಲ್ಯಾಣ್  ರಾಮ್ ಅಭಿನಯದ ಬಹು ನಿರೀಕ್ಷಿತ ‘ಡೆವಿಲ್’ ಸಿನಿಮಾ ಡಿಸೆಂಬರ್ 29ರಂದು ತೆರೆ ಮೇಲೆ ಬರಲಿದ್ದು, ಸಿನಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಇಂದು ಸಂಜೆ 5-30ಕ್ಕೆ ಟ್ರೈಲರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ಚಿತ್ರವನ್ನು ನಿರ್ದೇಶಕ ಅಭಿಷೇಕ್ ಅವರೇ ತಮ್ಮ ಅಭಿಷೇಕ್ ಪಿಚ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ನಂದಮೂರಿ ಕಲ್ಯಾಣ್ ರಾಮ್ ಗೆ ಜೋಡಿಯಾಗಿ ಸಂಯುಕ್ತ ಮೆನನ್ ಅಭಿನಯಿಸಿದ್ದಾರೆ. ಹರ್ಷವರ್ಧನ್ ರಾಮೇಶ್ವರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಈ ಸಿನಿಮಾ ತೆಲುಗು ಸೇರಿದಂತೆ ಕನ್ನಡ, ಮಲಯಾಳಂ, ತಮಿಳು, ಹಾಗೂ ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...