alex Certify ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದ ‘ಗುಂಟೂರು ಕಾರಂ’ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದ ‘ಗುಂಟೂರು ಕಾರಂ’ ಟ್ರೈಲರ್

Guntur Karam' Affecting Other Sankranti Releases! | 'Guntur Karam' Affecting Other Sankranti Releases!

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ‘ಗುಂಟೂರು ಕಾರಂ’ ಸಿನಿಮಾದ ಟ್ರೈಲರ್ ನಿನ್ನೆ ಅಸೈನ್ ಕ್ರಿಯೇಶನ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, 20 ಮಿಲಿಯನ್ ವೀಕ್ಷಣೆ ಮತ್ತು 5 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ತ್ರಿವಿಕ್ರಂ ನಿರ್ದೇಶನದ ಈ ಸಿನಿಮಾದಲ್ಲಿ ಮಹೇಶ್ ಬಾಬು ಸೇರಿದಂತೆ ಶ್ರೀ ಲೀಲಾ, ಮೀನಾಕ್ಷಿ ಚೌಧರಿ, ಜಗಪತಿ ಬಾಬು, ರಮ್ಯಾ ಕೃಷ್ಣ, ಪ್ರಕಾಶ್ ರಾಜ್, ರಾವ್ ರಮೇಶ್, ಮುರಳಿ ಶರ್ಮಾ, ಬ್ರಹ್ಮಾನಂದಂ, ಅಜಯ್ ಘೋಷ್, ರಘು ಬಾಬು ತೆರೆ ಹಂಚಿಕೊಂಡಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ತಮನ್ ಎಸ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಹಾರಿಕಾ ಮತ್ತು ಅಸೈನ್ ಕ್ರಿಯೇಶನ್ ಬ್ಯಾನರ್ ನಡಿ ರಾಧಾಕೃಷ್ಣ ನಿರ್ಮಾಣ ಮಾಡಿದ್ದು, ನವೀನ್ ಸಂಕಲನವಿದೆ. ಇದೇ ಜನವರಿ 12ರಂದು ಈ ಚಿತ್ರ ತೆರೆ ಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...