alex Certify ಇಂದು ಬಿಡುಗಡೆಯಾಗಲಿದೆ ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಂ’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಂ’ ಚಿತ್ರದ ಟ್ರೈಲರ್

Samyuktha Hegde Injured,Samyuktha Hegde: ಶೂಟಿಂಗ್ ವೇಳೆ ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಗಾಯ - kannada actress samyuktha hegde injured while shooting for kannada movie cream - Vijay Karnataka

ತನ್ನ ಟೈಟಲ್ ಮೂಲಕವೇ  ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಂಯುಕ್ತ ಹೆಗಡೆ ನಟನೆಯ ‘ಕ್ರೀಂ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದೆ. ಕ್ರೀಮ್ ಚಿತ್ರತಂಡ ಇಂದು ಟೈಲರ್ ಬಿಡುಗಡೆ ಮಾಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಇಂದು ಸಂಜೆ 6:30ಕ್ಕೆ A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ವೀಕ್ಷಿಸಬಹುದಾಗಿದೆ.

ಅಭಿಷೇಕ್ ಬಸಂತ್  ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಸಂಯುರ್ದಿನಿ ಬ್ಯಾನರ್ ನಲ್ಲಿ ಡಿಕೆ ದೇವೇಂದ್ರ ನಿರ್ಮಾಣ ಮಾಡಿದ್ದಾರೆ. ಆರ್ಯನ್ ಗೌಡ ಸಂಕಲನ ಹಾಗೂ ಸುನೋಜ್ ವೇಲಾಯುಧನ್  ಛಾಯಾಗ್ರಹಣವಿದೆ. ನೈಜ್ಯ ಘಟನಾಧಾರಿತ ಈ ಸಿನಿಮಾದಲ್ಲಿ ಸಂಯುಕ್ತ ಹೆಗಡೆ ವೇಶ್ಯೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ರೋಷನ್, ಅರುಣ್ ಸಾಗರ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...