alex Certify ‌ʼಶುಗರ್ ಫ್ಯಾಕ್ಟರಿʼ ಟ್ರೈಲರ್ ಸೆಪ್ಟೆಂಬರ್ 28 ಕ್ಕೆ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಶುಗರ್ ಫ್ಯಾಕ್ಟರಿʼ ಟ್ರೈಲರ್ ಸೆಪ್ಟೆಂಬರ್ 28 ಕ್ಕೆ ರಿಲೀಸ್

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ‘ಶುಗರ್ ಫ್ಯಾಕ್ಟರಿ’ ಸಿನಿಮಾದ ಟ್ರೈಲರ್ ಇದೇ ಸೆಪ್ಟೆಂಬರ್ 28 ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 5:11ಕ್ಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣವಾದ instagram ನಲ್ಲಿ ಹಂಚಿಕೊಂಡಿದೆ.

ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಡಿ ಆರ್ ಗಿರೀಶ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಅದ್ವಿತಿ ಶೆಟ್ಟಿ, ಸೋನಾಲ್ ಮಂಟೇರೋ, ಶಿಲ್ಪಾ ಶೆಟ್ಟಿ ಸೇರಿದಂತೆ ಮೂವರು ನಾಯಕಿಯರು ಅಭಿನಯಿಸಿದ್ದಾರೆ. ಸಂತೋಷ್ ರಾಯ್ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...