alex Certify ನಾಳೆ ಬರಲಿದೆ ‘ಯುವ’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬರಲಿದೆ ‘ಯುವ’ ಚಿತ್ರದ ಟ್ರೈಲರ್

ಸ್ಯಾಂಡಲ್​ವುಡ್​ಗೆ ದೊಡ್ಮನೆಯ ಮತ್ತೋರ್ವ ಪ್ರತಿಭೆ ಎಂಟ್ರಿ: ಯುವ ರಾಜ್​ಕುಮಾರ್​ ಚೊಚ್ಚಲ ಚಿತ್ರದ ಟೈಟಲ್​ ಅನಾವರಣ

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿರುವ ಯುವ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವ’ ಚಿತ್ರದ ಟ್ರೈಲರ್ ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಹೊಂಬಾಳೆ ಫಿಲಂಸ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.

ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ಯುವರಾಜ್ ಕುಮಾರ್ ಜೊತೆ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸಿದ್ದಾರೆ. ಆಶಿಕ್ ಸಂಕಲನ, ಶ್ರೀಶಾ  ಕುಡುವಳ್ಳಿ ಛಾಯಾಗ್ರಹಣವಿದೆ. ಇನ್ನುಳಿದಂತೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...