alex Certify ಅಕ್ಟೋಬರ್ 13ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ವಿಡಿಯೋ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 13ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ವಿಡಿಯೋ ಹಾಡು

ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಶುಗರ್ ಫ್ಯಾಕ್ಟರಿ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಅಕ್ಟೋಬರ್ 13ರಂದು ವಿಡಿಯೋ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ದೀಪಕ್ ಅರಸ್ ನಿರ್ದೇಶನದ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿದ್ದು ಅದ್ವಿತ ಶೆಟ್ಟಿ, ಸೋನಾಲ್ ರೂಹಾನಿ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ರೋಮ್ಯಾಂಟಿಕ್ ಡ್ರಾಮ ಕಥಾಂದರ ಹೊಂದಿರುವ ಈ ಚಿತ್ರವನ್ನು ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಆರ್ ಗಿರೀಶ್ ನಿರ್ಮಾಣ ಮಾಡಿದ್ದಾರೆ. ಸಂತೋಷ್ ಛಾಯಾಗ್ರಾಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...