
ಈ ಚಿತ್ರದಲ್ಲಿ ವಿರಾಟ್ ಹಾಗೂ ಸಂಜನಾ ಆನಂದ್ ಪ್ರಮುಖ ಪಾತ್ರದಲ್ಲಿದ್ದು, ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಗೋಪಾಲ್ ದೇಶಪಾಂಡೆ, ಅಭಿಲಾಷ್ ಉಳಿದ ತಾರಂಗಣದಲ್ಲಿದ್ದಾರೆ. ಜಯಣ್ಣ ಫಿಲಂಸ್ ಬ್ಯಾನರ್ ನಲ್ಲಿ ಜಯಣ್ಣ- ಭೋಗೇಂದ್ರ ನಿರ್ಮಾಣ ಮಾಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ಡಾ. ಕೆ. ರವಿ ವರ್ಮ ಅವರ ಸಾಹಸ ನಿರ್ದೇಶನ, ಸಂಕೇತ್ ಛಾಯಾಗ್ರಹಣ, ಜಾನಿ ಮಾಸ್ಟರ್ ನೃತ್ಯ ನಿರ್ದೇಶನವಿದೆ.
View this post on Instagram