alex Certify ರಾಜ್ಯದಲ್ಲಿ ‘ಕೊರೊನಾ’ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ‘ಕೊರೊನಾ’  ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಚಿಕ್ಕಮಗಳೂರು : ಕೊರೊನಾ   ಬಗ್ಗೆ  ಆತಂಕದ ಸ್ಥಿತಿ ಇನ್ನೂ ಬಂದಿಲ್ಲ , ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ ಜನರು ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಹೊಸ ವರ್ಷಾಚರಣೆಗೆ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಆಗಿಲ್ಲ,  ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇವೆ, ಆರೋಗ್ಯ ಇಲಾಖೆ ಸಭೆ ನಡೆಸಿ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.

ಜೊತೆ ಚರ್ಚಿಸಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ಆತಂಕದ ಯಾವುದೇ ಲಕ್ಷಣಗಳು ಇಲ್ಲ, ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ, ಆತಂಕ ಬೇಡ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...