alex Certify ಪ್ರತಿದಿನ ಬಾದಾಮಿ ಸೇವನೆಯಿಂದ ಮಹಿಳೆಯರ ಈ ಸಮಸ್ಯೆಗಳಿಗೆ ಸಿಗುತ್ತೆ ಮುಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಬಾದಾಮಿ ಸೇವನೆಯಿಂದ ಮಹಿಳೆಯರ ಈ ಸಮಸ್ಯೆಗಳಿಗೆ ಸಿಗುತ್ತೆ ಮುಕ್ತಿ

ಬಾದಾಮಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಇ, ಫೈಬರ್, ಒಮೆಗಾ3 ಮತ್ತು ಪ್ರೋಟೀನ್ ಗಳಿವೆ. ಇದನ್ನು ಪ್ರತಿದಿನ ಮಹಿಳೆಯರು ಸೇವಿಸುವ ಮೂಲಕ ಈ ಸಮಸ್ಯೆಗಳಿಂದ ದೂರವಿರಬಹುದು.

*ಬಾದಾಮಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಶೀತ, ಕಫದಂತಹ ರೋಗಗಳು ನಿಮ್ಮ ಹತ್ತಿರ ಸುಳಿಯುವುದಿಲ್ಲ.

*ಇದು ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಿ ಹೃದಯದ ಸಮಸ್ಯೆಗಳನ್ನು ಬರದಂತೆ ತಡೆಯುತ್ತದೆ.

*ಇದು ಹಲ್ಲು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಮಹಿಳೆಯರಿಗೆ ಬೆನ್ನು ನೋವು, ಕೀಲು ನೋವು ಸಮಸ್ಯೆಯಿಂದ ದೂರವಿರಿಸುತ್ತದೆ.

*ಗರ್ಭಿಣಿ ಮಹಿಳೆಯರು ಬಾದಾಮಿಯನ್ನು ಸೇವಿಸುವುದರಿಂದ ತಾಯಿ ಮತ್ತು ಮಗುವಿನ ಮೆದುಳಿನ ಆರೋಗ್ಯ ಉತ್ತಮವಾಗಿರುತ್ತದೆ.

*ನಿಮ್ಮ ಹೊಕ್ಕುಳಲ್ಲಿ ಬಾದಾಮಿ ಎಣ್ಣೆ ಹಾಕಿದರೆ ಚರ್ಮದಲ್ಲಿರುವ ಡಾರ್ಕ್ ಸರ್ಕಲ್ ಗಳು ನಿವಾರಣೆಯಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...