alex Certify ‘ಹಳೆ ಪಿಂಚಣಿ ಯೋಜನೆ’ ಜಾರಿಗೆ ಮುಂದಾದ ಹಿಮಾಚಲ ಪ್ರದೇಶ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಳೆ ಪಿಂಚಣಿ ಯೋಜನೆ’ ಜಾರಿಗೆ ಮುಂದಾದ ಹಿಮಾಚಲ ಪ್ರದೇಶ ಸರ್ಕಾರ

ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ರಾಜ್ಯದಲ್ಲಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಇದರ ಮಧ್ಯೆ ಕೆಲವೊಂದು ರಾಜ್ಯ ಸರ್ಕಾರಗಳು ತಾವು ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆಯೇ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುತ್ತಿವೆ.

ಇದೀಗ ಹಿಮಾಚಲ ಪ್ರದೇಶ ಸರ್ಕಾರ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಿದ್ದು, ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...