alex Certify ಮುಖದ ಕಾಂತಿ ಹೆಚ್ಚಿಸುತ್ತೆ ಈ ಫೇಸ್ ಪ್ಯಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಕಾಂತಿ ಹೆಚ್ಚಿಸುತ್ತೆ ಈ ಫೇಸ್ ಪ್ಯಾಕ್

ಮುಖದ ಅಂದ ಹೆಚ್ಚಿಸಲು ಮುಖಕ್ಕೆ ಮನೆಯಲ್ಲಿಯೇ ತಯಾರಿಸಿದ ಫೇಸ್ ಪ್ಯಾಕ್ ಹಚ್ಚುತ್ತಾರೆ. ಇದು ಮುಖದ ಚರ್ಮಕ್ಕೆ ಒಳ್ಳೆಯದಾದರೂ ಕೂಡ ಇದರಲ್ಲಿ ಕೆಲವೊಂದನ್ನು ಪ್ರತಿದಿನ ಬಳಸಿದರೆ ಮುಖದ ಚರ್ಮಕ್ಕೆ ಹಾನಿಯಾಗಬಹುದು. ಆದಕಾರಣ ನಿಮಗೆ ಪ್ರತಿದಿನ ಫೇಸ್ ಪ್ಯಾಕ್ ಹಚ್ಚಬೇಕೇನಿಸಿದರೆ ಈ ಫೇಸ್ ಪ್ಯಾಕ್ ನ್ನು ಹಚ್ಚಿ.

ಹನಿ ಮತ್ತು ಹಾಲು ಮುಖದ ಚರ್ಮಕ್ಕೆ ಉತ್ತಮ ಕಾಂತಿಯನ್ನು ನೀಡುತ್ತದೆ. ಹಾಗಾಗಿ 1 ಚಮಚ ಜೇನುತುಪ್ಪಕ್ಕೆ ½ ಚಮಚ ಹಸಿ ಹಾಲನ್ನು ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿ. ಅದು ಒಣಗಿದ ಬಳಿಕ ವಾಶ್ ಮಾಡಿ. ಇದನ್ನು ಪ್ರತಿದಿನ ಬಳಸಿದರೆ ಮುಖದ ಚರ್ಮದ ಸಮಸ್ಯೆ ನಿವಾರಣೆಯಾಗಿ ಕಾಂತಿ ಹೆಚ್ಚುತ್ತದೆ.

ಬಾಳೆಹಣ್ಣು ಚರ್ಮದ ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಆದ ಕಾರಣ ಹಣ್ಣಾದ ಬಾಳೆಹಣ್ಣನ್ನು ಹಿಸುಕಿ ಅದಕ್ಕೆ 1 ಚಮಚ ಜೇನುತುಪ್ಪ ಸೇರಿಸಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ಬಿಟ್ಟು ಬೆಚ್ಚಗಿರುವ ನೀರಿನಿಂದ ವಾಶ್ ಮಾಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...