alex Certify ʼಅಮರಂಥ್ʼ ಬೀಜ ಸೇವನೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಅಮರಂಥ್ʼ ಬೀಜ ಸೇವನೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ಅಮರಂಥ್ ಬೀಜಗಳನ್ನು ಸಾಮಾನ್ಯವಾಗಿ ಉಪವಾಸದ ಸಮಯದಲ್ಲಿ ಬಳಸಲಾಗುತ್ತದೆ. ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಇದರ ಸೇವನೆಯಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

* ಇದರಲ್ಲಿರುವ ಪ್ರೋಟೀನ್ ಮೂಳೆಗಳನ್ನು ಬಲಪಡಿಸುತ್ತದೆ. ಇದನ್ನು ಸೇವಿಸುವುದರಿಂದ ಮೂಳೆ ರೋಗಗಳ ಅಪಾಯ ಕಡಿಮೆಯಾಗುತ್ತದೆ.

* ಇದು ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

* ಇದು ಹಸಿವನ್ನು ಹೆಚ್ಚಿಸುವ ಹಾರ್ಮೋನ್ ಗಳನ್ನು ನಿಯಂತ್ರಿಸುತ್ತದೆ. ಇದರಿಂದ ಅತಿಯಾಗಿ ತಿನ್ನುವುದು ಕಡಿಮೆಯಾಗಿ ತೂಕ ಇಳಿಕೆಯಾಗುತ್ತದೆ.

* ಇದರಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು, ಜೀರ್ಣಕ್ರಿಯೆಗೆ ಉತ್ತಮವಾಗಿದೆ. ಇದು ಮಲಬದ್ಧತೆಯನ್ನು ನಿವಾರಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...