alex Certify ʼಜೇನುತುಪ್ಪʼ ಅತಿಯಾಗಿ ಸೇವಿಸುವುದರಿಂದ ಎದುರಾಗುತ್ತೆ ಈ ಆರೋಗ್ಯ ಸಮಸ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಜೇನುತುಪ್ಪʼ ಅತಿಯಾಗಿ ಸೇವಿಸುವುದರಿಂದ ಎದುರಾಗುತ್ತೆ ಈ ಆರೋಗ್ಯ ಸಮಸ್ಯೆ

ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ತುಂಬಿದೆ. ಆದರೆ ಜೇನುತುಪ್ಪವನ್ನು ಹೆಚ್ಚಾಗಿ ಸೇವಿಸಿದರೆ ದೇಹಕ್ಕೆ ಹಾನಿಯಾಗುತ್ತದೆ. ಜೇನುತುಪ್ಪವನ್ನು ಅತಿಯಾಗಿ ಸೇವಿಸಿದರೆ ಯಾವ ಹಾನಿ ಸಂಭವಿಸುತ್ತದೆ ಎಂಬುದನ್ನು ತಿಳಿದುಕೊಳ್ಳಿ.

-ಜೇನುತುಪ್ಪ ಬಾಯಿಯ ಬ್ಯಾಕ್ಟೀರಿಯಾಗಳಿಗೆ ಆಹಾರವಾಗಿರುವುದರಿಂದ ಅತಿಯಾಗಿ ಜೇನುತುಪ್ಪ ಸೇವಿಸಿದರೆ ಬಾಯಿಯ ಬ್ಯಾಕ್ಟೀರಿಯಾ ಹೆಚ್ಚಾಗುತ್ತದೆ.

-ಜೇನುತುಪ್ಪ ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಆದರೆ ಜೇನುತುಪ್ಪವನ್ನು ಅತಿಯಾಗಿ ಸೇವಿಸುವುದರಿಂದ ತೂಕ ಹೆಚ್ಚಳವಾಗುತ್ತದೆ.

-ಜೇನುತುಪ್ಪ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ಗ್ಲೊಕೋಸ್ ಮಟ್ಟ ಹೆಚ್ಚಾಗಿ ಇನ್ಸುಲಿನ್ ಮಟ್ಟ ಕಡಿಮೆಯಾಗುತ್ತದೆ.

-ಕೆಲವರಿಗೆ ಜೇನುತುಪ್ಪ ಅಲರ್ಜಿಯನ್ನು ಉಂಟು ಮಾಡುತ್ತದೆ. ಹಾಗಾಗಿ ಇದನ್ನು ಅತಿಯಾಗಿ ಸೇವಿಸಿದರೆ ಮುಖ ಊದಿಕೊಳ್ಳುತ್ತದೆ, ವಾಂತಿಯಾಗಬಹುದು.

– ಜೇನುತುಪ್ಪವನ್ನು ಅಧಿಕವಾಗಿ ಸೇವಿಸುವುದರಿಂದ ಜೀರ್ಣಕ್ರಿಯೆ, ಹೊಟ್ಟೆ ನೋವು ಮತ್ತು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆ ಕಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...