ಹೀಗಿದೆ ಈ ಬಾರಿಯ ʼಡೆಲ್ಲಿ ಕ್ಯಾಪಿಟಲ್ಸ್ʼ ತಂಡ

ನವೆಂಬರ್ 24 ಹಾಗೂ 25 ರಂದು ನಡೆದ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 4 ಆಟಗಾರರನ್ನು ರಿಟೈನ್‌ ಮಾಡಿಕೊಂಡಿದ್ದು, ಕನ್ನಡಿಗರಾದ ಕೆ ಎಲ್ ರಾಹುಲ್, ಮನ್ವಂತ್ ಕುಮಾರ್ ಹಾಗೂ ಕರಣ್ ನಾಯರ್ ಸೇರಿದಂತೆ ಹಲವಾರು ವಿದೇಶಿ ಬೌಲರ್ಗಳನ್ನು  ಖರೀದಿ ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯೂ ಕರ್ನಾಟಕದ ಆಟಗಾರರನ್ನು ಆಯ್ಕೆ ಮಾಡುವಲ್ಲಿ ಎಡವಿದ್ದು, ಟೀಕೆಗೆ ಗುರಿಯಾಗಿದೆ.

ಕೆ ಎಲ್ ರಾಹುಲ್ ಅಥವಾ ಅಕ್ಸರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಮುನ್ನಡೆಸಲಿದ್ದು, ಮೊದಲ ಟ್ರೋಫಿ ಗೆಲ್ಲುವ ಉತ್ಸಾಹದಲ್ಲಿದೆ.  9 ವರ್ಷದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ರಿಷಬ್ ಪಂತ್ ಅವರನ್ನು ಕೈ ಬಿಡಲಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಅಭಿಮಾನಿಗಳಿಗೆ ಬೇಸರ ತಂದಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ; ಕೆ ಎಲ್ ರಾಹುಲ್, ಹ್ಯಾರಿ ಬ್ರೂಕ್, ಮಿಚೆಲ್ ಸ್ಟಾರ್ಕ್,ಜೇಕ್ ಫ್ರೇಸರ್-ಮೆಕ್ಗುರ್ಕ್, ಅಶುತೋಷ್ ಶರ್ಮಾ, ಟಿ ನಟರಾಜನ್, ಕರುಣ್ ನಾಯರ್, ಮೋಹಿತ್ ಶರ್ಮಾ, ಸಮೀರ್ ರಿಜ್ವಿ, ಮಾಧವ್ ತಿವಾರಿ, ತ್ರಿಪುರಾಣ ವಿಜಯ್, ಅಜಯ್ ಮಂಡಲ್, ಮನ್ವಂತ್ ಕುಮಾರ್, ದುಷ್ಮಂತ ಚಮೀರ, ಡೊನೊವನ್ ಫೆರೇರಾ, ಮುಖೇಶ್ ಕುಮಾರ್, ವಿಪ್ರಜ್ ನಿಗಮ್, ದರ್ಶನ್ ನಲ್ಕಂಡೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read