
ಭುವನೇಶ್ವರ್ ಕುಮಾರ್ ಸೇರಿದಂತೆ ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ, ಲುಂಗಿ ಎನ್ಗಿಡಿ, ಕೃನಾಲ್ ಪಾಂಡ್ಯರಂತ ಸ್ಟಾರ್ ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಪ್ರಾಂಚೈಸಿ ಖರೀದಿಸಿದ್ದು, ಬಲಿಷ್ಠ ತಂಡವಾಗಿ ಮಾರ್ಪಟ್ಟಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರ ಪಟ್ಟಿ ಈ ರೀತಿ ಇದೆ;
ವಿರಾಟ್ ಕೊಹ್ಲಿ, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಅಭಿನಂದನ್ ಸಿಂಗ್, ಲುಂಗಿ ಎನ್ ಗಿಡಿ, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಮೋಹಿತ್ ರಾಠಿ, ಸ್ವಪ್ನಿಲ್ ಸಿಂಗ್, ರೊಮಾರಿಯೋ ಶೆಫರ್ಡ್, ನುವಾನ್ ತುಷಾರ್, ಸುಯ್ಯಾಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಜೋಶ್ ಹ್ಯಾಜಲ್‌ವುಡ್, ರಸಿಖ್ ದಾರ್, ಜೇಕಬ್ ಬೆತೆಲ್.