alex Certify ಮಾರಕ ಕಾಯಿಲೆ ಬಾರದಂತೆ ತಡೆಯುತ್ತೆ ಅಡುಗೆ ಮನೆಯಲ್ಲಿರುವ ಈ ವಸ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರಕ ಕಾಯಿಲೆ ಬಾರದಂತೆ ತಡೆಯುತ್ತೆ ಅಡುಗೆ ಮನೆಯಲ್ಲಿರುವ ಈ ವಸ್ತು

ಹೆಚ್ಚಿನವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ನಮ್ಮ ಜೀವನಶೈಲಿ ಮತ್ತು ಕೆಲವೊಂದು ಆಹಾರ ಪದ್ಧತಿಗಳೇ ಕಾರಣ. ಹಾಗಾಗಿ ಈ ಕ್ಯಾನ್ಸರ್ ಸಮಸ್ಯೆಯಿಂದ ದೂರವಿರಲು ಅಡುಗೆಮನೆಯಲ್ಲಿಯೇ ಸಿಗುವಂತಹ ಈ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿ.

*ಕಪ್ಪು ಮೆಣಸು: ಇದರಲ್ಲಿರುವ ಅಂಶ ಕ್ಯಾನ್ಸರ್ ಕೋಶಗಳನ್ನು ನಾಶಪಡಿಸುತ್ತದೆಯಂತೆ. ಗಡ್ಡೆಗಳು ಬೆಳೆಯದಂತೆ ತಡೆಯುತ್ತದೆಯಂತೆ.

*ಶುಂಠಿ: ಇದು ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ, ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಕಾರಿಯಾಗಿದೆಯಂತೆ.

*ಜೀರಿಗೆ: ಇದರಲ್ಲಿರುವ ಅಂಶ ಪ್ರಾಸ್ಟೇಟ್ ಕ್ಯಾನ್ಸರ್ ಗೆ ಕಾರಣವಾಗುವ ಕೋಶಗಳು ಬೆಳೆಯದಂತೆ ತಡೆಯುತ್ತದೆಯಂತೆ.

*ದಾಲ್ಚಿನ್ನಿ: ಇದರಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಅಧಿಕವಾಗಿದ್ದು, ಗಡ್ಡೆಯ ಬೆಳವಣಿಗೆಯನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...