alex Certify ಚಪ್ಪಲಿ ಕಚ್ಚಿಕೊಂಡು ಹೋದ ಹಾವು…! ವಿಡಿಯೋ ನೋಡಿ ನೆಟ್ಟಿಗರಿಗೆ ಅಚ್ಚರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಪ್ಪಲಿ ಕಚ್ಚಿಕೊಂಡು ಹೋದ ಹಾವು…! ವಿಡಿಯೋ ನೋಡಿ ನೆಟ್ಟಿಗರಿಗೆ ಅಚ್ಚರಿ

ದೇವಾಲಯಗಳಿಗೆ ಭೇಟಿ ನೀಡುವಾಗ ಭಕ್ತರು ತಮ್ಮ ಚಪ್ಪಲಿ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಏಕೆಂದರೆ ಅಲ್ಲಿ ಚಪ್ಪಲಿ ಕಳ್ಳತನ‌ ಸಾಮಾನ್ಯ ಸಂಗತಿ.

ಆದರೆ, ಈ ಚಪ್ಪಲ್ ಚೋರ್ ಅನ್ನು ಎಂದಿಗೂ ನೋಡಿರಲು ಸಾಧ್ಯವೇ ಇಲ್ಲ. ಏಕೆಂದರೆ ಈ‌ ಚಪ್ಪಲ್ ಚೋರ್ ಒಂದು ಹಾವು.

ನಿಜ, ಹಾವೊಂದು ಚಪ್ಪಲಿ ಕಚ್ಚಿಕೊಂಡು ಹೋಗುವ ವಿಡಿಯೋ ವೈರಲ್ ಆಗಿದ್ದು, ಹಾವಿನ ಈ ಸಾಹಸ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ವಿಡಿಯೋವನ್ನು ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ಹಾವು ಆ ಚಪ್ಪಲಿಯನ್ನು ಏನು ಮಾಡುತ್ತದೆ. ಅದಕ್ಕೆ ಕಾಲುಗಳಿಲ್ಲವಲ್ಲ ಎಂದು ಶೀರ್ಷಿಕೆಯಲ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಬಾಯಿಯಲ್ಲಿ ಚಪ್ಪಲಿ‌ ಕಚ್ಚಿಕೊಂಡ ಹಾವು ವೇಗವಾಗಿ ಸರಿದು ಹೋಗುತ್ತದೆ. ಈ ವೀಡಿಯೊ ಬಿಹಾರದ್ದೆಂದು ಹಲವರು ಗಮನ ಸೆಳೆದಿದ್ದು, ಲಕ್ಷಾಂತರ ವೀಕ್ಷಣೆ ಕಂಡಿದೆ. ಅನೇಕರು ರೋಚಕ‌ ಕಾಮೆಂಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...