alex Certify ಹಾರ್ಮೋನ್ ಗಳು ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ ಈ ಯೋಗ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾರ್ಮೋನ್ ಗಳು ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ ಈ ಯೋಗ…..!

ಜೀವನದಲ್ಲಿ ಸಮಸ್ಯೆಗಳು, ನೋವುಗಳು ಸಾಮಾನ್ಯ. ಅದನ್ನು ಧೈರ್ಯದಿಂದ ಎದುರಿಸಬೇಕು. ಆಗ ಮಾತ್ರ ಜೀವನದಲ್ಲಿ ನೆಮ್ಮದಿ ಸಿಗುತ್ತದೆ. ಆದರೆ ಕೆಲವರು ಜೀವನದಲ್ಲಿ ಕಷ್ಟಗಳು ಎದುರಾದಾಗ ಹೆದರಿಕೊಂಡು ಕೆಟ್ಟ ಆಲೋಚನೆಗೆ ಕೈಹಾಕುತ್ತಾರೆ, ಯಾವಾಗಲೂ ನಕಾರಾತ್ಮಕವಾಗಿ ಯೋಚಿಸುತ್ತಾರೆ ಅಂತವರು ಒಮ್ಮೆ ಈ ಯೋಗಾಸನವನ್ನು ಮಾಡಿ ನಿಮ್ಮನ್ನು ಸರಿಪಡಿಸಿಕೊಳ್ಳಿ.

ಈ ವ್ಯಾಯಾಮಗಳು ಒತ್ತಡವನ್ನು ಕಡಿಮೆ ಮಾಡುತ್ತವೆ. ನಿಮ್ಮ ನರಗಳನ್ನು ಶಾಂತಗೊಳಿಸುತ್ತದೆ. ನಿಮ್ಮ ಹಾರ್ಮೋನ್ ಗಳು ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ.

ಶವಾಸನ : ನಿಮ್ಮ ಬೆನ್ನಿನ ಮೇಲೆ ಮಲಗಿ ನಿಮ್ಮ ಪಾದಗಳನ್ನು ಸೊಂಟದ ಅಗಲಕ್ಕೆ ತಂದು ಕೈಗಳನ್ನು ನಿಮ್ಮ ದೇಹದಿಂದ ಸ್ವಲ್ಪ ದೂರವಿಟ್ಟು ಕಣ್ಣು ಮುಚ್ಚಿ ವಿಶ್ರಾಂತಿ ಪಡೆಯಿರಿ.

ಬಾಲಸಾನ (ಮಕ್ಕಳ ಭಂಗಿ ) : ನೆಲದ ಮೇಲೆ ಮಂಡಿಯೂರಿ ಕುಳಿತುಕೊಳ್ಳಿ. ನಿಮ್ಮ ಮೊಣಕಾಲನ್ನು ಸೊಂಟಕ್ಕಿಂತ ಅಂಗಲವಾಗಿಸಿ ಮುಂದಕ್ಕೆ ಬಾಗಿ ನಿಮ್ಮ ತಲೆಯನ್ನು ನೆಲದ ಮೇಲೆ ಇರಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಹಿಡಿದುಕೊಳ್ಳಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...