alex Certify ʼನ್ಯುಮೋನಿಯಾʼ ಇರುವವರು ಈ ಆಹಾರಗಳನ್ನು ಸೇವಿಸಬೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼನ್ಯುಮೋನಿಯಾʼ ಇರುವವರು ಈ ಆಹಾರಗಳನ್ನು ಸೇವಿಸಬೇಡಿ

ಕಫ ಶ್ವಾಸಕೋಶದಲ್ಲಿ ಹೆಚ್ಚಾಗಿ ಸಂಗ್ರಹವಾದಾಗ ನ್ಯುಮೋನಿಯಾ ಕಾಯಿಲೆ ಕಾಡುತ್ತದೆ. ಇದರಿಂದ ಕೆಲವೊಮ್ಮೆ ಜ್ವರ ಕೂಡ ಬರುತ್ತದೆ. ಈ ಸಮಸ್ಯೆಗೆ ಸರಿಯಾದ ಚಿಕಿತ್ಸೆ ಪಡೆಯಿರಿ ಜೊತೆಗೆ ನ್ಯುಮೋನಿಯಾ ಕಾಯಿಲೆ ಇರುವವರು ಈ ಆಹಾರಗಳನ್ನು ಸೇವಿಸಬೇಡಿ.

*ಈ ಸಮಸ್ಯೆ ಇರುವವರು ಅತಿಯಾಗಿ ಉಪ್ಪನ್ನು ಸೇವಿಸಬೇಡಿ. ಉಪ್ಪು ಉಸಿರಾಟದ ಸಮಸ್ಯೆಗೆ ಕಾರಣವಾಗುತ್ತದೆ.

*ಸಂಸ್ಕರಿಸಿದ ಆಹಾರಗಳನ್ನು ಸೇವಿಸಿಬೇಡಿ. ಇದರಲ್ಲಿ ನೈಟ್ರೇಟ್ ಅಂಶವಿರುವುದರಿಂದ ಇದು ನ್ಯುಮೋನಿಯ ಸಮಸ್ಯೆಯನ್ನು ಹೆಚ್ಚಿಸುತ್ತದೆ.

 *ಈ ಸಮಸ್ಯೆ ಇರುವವರು ಹಾಲಿನ ಉತ್ಪನ್ನಗಳನ್ನು ಸೇವಿಸಬೇಡಿ, ಇದು ಲೋಳೆ ಅಂಶ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

*ಹುರಿದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ. ಇದು ಶ್ವಾಸಕೋಶದ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ಇದರಿಂದ ಉಸಿರಾಡಲು ಕಷ್ಟವಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...