alex Certify ‘ಇಯಾನ್’ ಸೈಕ್ಲೋನ್ ಅಬ್ಬರಕ್ಕೆ ಬೆಚ್ಚಿಬಿದ್ದ ಫ್ಲೋರಿಡಾ: ಯುಎಸ್ ನಲ್ಲಿ 3 ಸಾವಿರ ವಿಮಾನ ಹಾರಾಟ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಇಯಾನ್’ ಸೈಕ್ಲೋನ್ ಅಬ್ಬರಕ್ಕೆ ಬೆಚ್ಚಿಬಿದ್ದ ಫ್ಲೋರಿಡಾ: ಯುಎಸ್ ನಲ್ಲಿ 3 ಸಾವಿರ ವಿಮಾನ ಹಾರಾಟ ರದ್ದು

ನೈರುತ್ಯ ಫ್ಲೋರಿಡಾದಲ್ಲಿ ಚಂಡಮಾರುತದ ಅಬ್ಬರ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸೈಕ್ಲೋನ್ ನಿಂದಾಗಿ ಕರಾವಳಿ ನಗರ ನೇಪಾಲ್ಸ್ ನಲ್ಲಿ ಭಾರಿ ಹಾನಿಯಾಗಿದೆ.

ಭಾರಿ ಗಾಳಿ, ಮಳೆಯಿಂದಾಗಿ ಕಾರುಗಳು, ರಸ್ತೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಚಂಡಮಾರುತದ ಪರಿಣಾಮ ಅಮೆರಿಕದಲ್ಲಿ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಸುಮಾರು 3 ಸಾವಿರ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಇಯಾನ್ ಚಂಡಮಾರುತದಿಂದ ಭಾರಿ ಹಾನಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...