alex Certify ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ, ರಕ್ಷಣೆ ಕೋರಿ ಸಭಾಪತಿಗೆ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ, ರಕ್ಷಣೆ ಕೋರಿ ಸಭಾಪತಿಗೆ ಪತ್ರ

ಬೆಂಗಳೂರು: ಬಿಜೆಪಿ ಸದಸ್ಯರಿಂದ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದಾರೆ.

ಬಿ.ಕೆ. ಹರಿಪ್ರಸಾದ್, ಪ್ರಕಾಶ್ ರಾಥೋಡ್, ಸಲೀಂ ಅಹಮ್ಮದ್ ಅವರು, ಬಿಜೆಪಿ ಸದಸ್ಯರಿಂದ ನಮಗೆ ಜೀವ ಬೆದರಿಕೆ ಇದ್ದು ಸಭಾಪತಿಗಳಾದ ತಾವು ನಮಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ.

ಪತ್ರವನ್ನು ಪರಿಶೀಲಿಸಲು ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಕಾರ್ಯದರ್ಶಿ ಮೂಲಕ ಪೊಲೀಸ್ ಇಲಾಖೆಗೆ ಪತ್ರ ರವಾನಿಸಿ ರಕ್ಷಣೆ ಕೊಡಿಸಲು ಸಭಾಪತಿ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...