alex Certify BIG NEWS : ಮಂಗಳೂರಿನಲ್ಲಿ ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಂಗಳೂರಿನಲ್ಲಿ ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು : ಮಂಗಳೂರಿನ ಉಳ್ಳಾಲ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ.

ತಲಪಾಡಿ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಹಫೀಝ್, ಸಜಿಪದ ಅಮೀರ್ ಅಲಿಯಾಸ್ ಅಮ್ಮಿ, ದಾಸರಗುಡ್ಡೆ ಮನೆ ನಿವಾಸಿ ಜಾಕೀರ್ ಹುಸೇನ್ ಅಲಿಯಾಸ್ ತಾಚೀ ಎಂದು ಗುರುತಿಸಲಾಗಿದೆ.

ಬಂಧಿತರಿಂದ 200 ಗ್ರಾಂ ತೂಕದ 10 ಲಕ್ಷ ಮೌಲ್ಯದ MDMA ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ, ಬಂಧಿತರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...