ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೂರು ಸಂಚಾರಿ ‘ಮೊಬೈಲ್ ಕ್ಲಿನಿಕ್’ಗಳು ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇನ್ನೆರಡು ತಿಂಗಳೊಳಗೆ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸಲು ಮೂರು ಸಂಚಾರಿ ಮೊಬೈಲ್ ಕ್ಲಿನಿಕ್ಗಳು ಆರಂಭವಾಗಲಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಂತೆಯೇ ಈ ಮೊಬೈಲ್ ಕ್ಲಿನಿಕ್ಗಳಲ್ಲಿ ವೈದ್ಯರು, ನರ್ಸ್, ಸಿಬ್ಬಂದಿ ಮತ್ತು ಔಷಧ ವ್ಯವಸ್ಥೆಯಿರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನೆರಡು ತಿಂಗಳೊಳಗೆ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸಲು ಮೂರು ಸಂಚಾರಿ ಮೊಬೈಲ್ ಕ್ಲಿನಿಕ್ಗಳು ಆರಂಭವಾಗಲಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಂತೆಯೇ ಈ ಮೊಬೈಲ್ ಕ್ಲಿನಿಕ್ಗಳಲ್ಲಿ ವೈದ್ಯರು, ನರ್ಸ್, ಸಿಬ್ಬಂದಿ ಮತ್ತು ಔಷಧ ವ್ಯವಸ್ಥೆಯಿರಲಿದೆ.#Shivamogga… pic.twitter.com/nNX4GItix3
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 28, 2024