alex Certify BREAKING NEWS: ಪೊಲೀಸರ ಗುಂಡಿಗೆ ಮೂವರು ನಕ್ಸಲರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪೊಲೀಸರ ಗುಂಡಿಗೆ ಮೂವರು ನಕ್ಸಲರು ಬಲಿ

ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆ ಲಂಜಿ ತೆಹಸೀಲ್ ನಲ್ಲಿ ನಡೆದಿದೆ.

ಬಹೇಲಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡ್ಲಾ ಗ್ರಾಮದ ಸಮೀಪ ಪೊಲೀಸರೊಂದಿಗೆ ನಕ್ಸಲರು ಮುಖಾಮುಖಿಯಾಗಿದ್ದು, ಈ ವೇಳೆ ಗುಂಡು ಹಾರಿಸಿದ್ದಾರೆ. ಪೊಲೀಸರು ಸಹ ಪ್ರತಿದಾಳಿ ನಡೆಸಿದ್ದು ಈ ವೇಳೆ ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ.

Big News: ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಇಬ್ಬರು ಪೊಲೀಸರು ನೀರುಪಾಲು

ಈ ಮೂವರು 35ರಿಂದ 40 ವರ್ಷ ಆಸುಪಾಸಿನವರು ಎನ್ನಲಾಗಿದ್ದು ಬಹಳ ಕಾಲದಿಂದ ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದರು. ಈ ಪೈಕಿ ಓರ್ವನ ತಲೆ ಮೇಲೆ ಬಹುಮಾನದ ಘೋಷಣೆಯನ್ನೂ ಮಾಡಲಾಗಿತ್ತು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...