alex Certify BREAKING: ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಹೊರವಲಯದಲ್ಲಿ ರೈಲು ಹರಿದು ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ.

ಕುಡಿದ ಮತ್ತಿನಲ್ಲಿ ಯುವಕರು ರೈಲ್ವೆ ಹಳಿಗಳ ಮೇಲೆ ಮಲಗಿದ್ದ ವೇಳೆ ರೈಲು ಹರಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೌನೇಶ್(23), ಸುನಿಲ್(23), ಭೀಮನಾಯ್ಕ(20) ಮೃತಪಟ್ಟವರು ಎಂದು ಹೇಳಲಾಗಿದೆ. ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿದ್ದ ರೈಲು ಹರಿದು ಮೂವರು ಸಾವನ್ನಪ್ಪಿದ್ದಾರೆ. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...