alex Certify BREAKING: ಬೆಂಗಳೂರಲ್ಲಿ ಭಾರಿ ಮಳೆ, ಸಿಡಿಲು ಬಡಿದು ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಭಾರಿ ಮಳೆ, ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 46 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ನೈಸ್ ರೋಡ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ತಿಪ್ಪೇಸ್ವಾಮಿ ಮಗನಿಗೂ ಸಿಡಿಲು ಬಡಿದಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಬಂಧಿಕರ ಮನೆಗೆ ಹೋಗಿದ್ದ ಅವರು ಮನೆಗೆ ವಾಪಸಾಗುವ ವೇಳೆ ಘಟನೆ ನಡೆದಿದೆ. ಮಳೆ ಬಂದ ಕಾರಣ ಮರದ ಕೆಳಗೆ ನಿಂತಿದ್ದರು. ಈ ವೇಳೆ ಸಿಡಿಲು ಬಡಿದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...