alex Certify BIG BREAKING: ಸಿಡಿಲು ಬಡಿದು ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಡಿಲು ಬಡಿದು ಮೂವರ ಸಾವು

ಹೊಸಪೇಟೆ: ವರಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ವರಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕುರಿಗಾಹಿಗಳಾದ ಉಪ್ಪಾರ ಹನುಮಂತಪ್ಪ(35), ಮೈಲಾರಿ(11) ಹಾಗೂ ಮಲ್ಲಿಕಾರ್ಜುನ(34) ಮೃತಪಟ್ಟವರು ಎಂದು ಹೇಳಲಾಗಿದೆ. ದುರಂತದಲ್ಲಿ ಎರಡು ಮೇಕೆ ಮರಿಗಳು ಸಾವು ಕಂಡಿವೆ. ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್ ಶರಣಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...