alex Certify ಸಿಡಿಲಿನ ಆರ್ಭಟಕ್ಕೆ ಬೆಚ್ಚಿಬಿದ್ದ ಜನ, ಮೂವರು ಮಕ್ಕಳು ಸೇರಿ 20 ಮಂದಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿಲಿನ ಆರ್ಭಟಕ್ಕೆ ಬೆಚ್ಚಿಬಿದ್ದ ಜನ, ಮೂವರು ಮಕ್ಕಳು ಸೇರಿ 20 ಮಂದಿ ಬಲಿ

ಜೈಪುರ್: ರಾಜಸ್ಥಾನದಲ್ಲಿ ಸಿಡಿಲು ಬಡಿದು ಇಪ್ಪತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೈಪುರ್, ಝಲವಾರ್, ಧೋಲ್ ಪುರ  ಜಿಲ್ಲೆಗಳಲ್ಲಿ ಸಿಡಿಲಿಗೆ ಮೂವರು ಮಕ್ಕಳು ಸೇರಿದಂತೆ 20 ಮಂದಿ ಮೃತಪಟ್ಟಿದ್ದಾರೆ.

ಭಾರಿ ಗುಡುಗು ಸಿಡಿಲಿನ ಆರ್ಭಟದೊಂದಿಗೆ ರಾಜಸ್ಥಾನದ ಹಲವೆಡೆ ಮಳೆಯಾಗಿದ್ದು, ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಕ್ಕಳು ಸೇರಿ 20 ಮಂದಿ ಸಿಡಿಲು ಬಡಿದು ಮೃತಪಟ್ಟಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...