alex Certify ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಿಡಿಲಿಗೆ ಬಲಿ, ಮನೆ ಮುಂದೆ ನಿಂತಿದ್ದ ವ್ಯಕ್ತಿಯೂ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಿಡಿಲಿಗೆ ಬಲಿ, ಮನೆ ಮುಂದೆ ನಿಂತಿದ್ದ ವ್ಯಕ್ತಿಯೂ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ದೇವತಕಲ್ ಗ್ರಾಮದ ಬಳಿ ಜಮೀನಿನಲ್ಲಿ ನಂದಮ್ಮ(40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಚಿಕನಹಳ್ಳಿಯಲ್ಲಿ ಮನೆ ಮುಂದೆ ನಿಂತಿದ್ದ ರಾಜು(33) ಸಿಡಿಲಿನಿಂದ ಮೃತಪಟ್ಟಿದ್ದಾರೆ. ಸಿಡಿಲು ಬಡಿದು ರಾಜು ಅವರಿಗೆ ಸೇರಿದ ಎರಡು ಕುರಿಗಳು ಕೂಡ ಮೃತಪಟ್ಟಿವೆ. ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...