alex Certify BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾಟಲಿಂಗಪ್ಪ(43) ಹಾಗೂ ರಾಜು(35) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಶಾಸಕ ಬಿ. ದೇವೇಂದ್ರಪ್ಪ, ತಹಶೀಲ್ದಾರ್ ಸಂತೋಷ್ ಭೇಟಿ ನೀಡಿದ್ದಾರೆ. ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರದ ಭರವಸೆ ನೀಡಲಾಗಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...