alex Certify ಮೈಸೂರಿನಲ್ಲಿ ಹುಲಿಗಳು ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿ ಹುಲಿಗಳು ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ

ಮೈಸೂರು : ಮೈಸೂರಿ ತಾಲೂಕಿನಲ್ಲಿ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಮೈಸೂರು ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತಲಿನ ರೈತರ ಹೊಲದಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು ಮೊಬೈಲ್​ ಕ್ಯಾಮೆರಾದಲ್ಲಿ ಚಿತ್ರ ಸೆರೆಯಾಗಿದೆ. ಹುಲಿಗಳ ಕಂಡು ತಾಲೂಕಿನ ಗ್ರಾಮಸ್ಥರು ಆತಂಕಗೊಂಡಿದ್ದು, ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಸದ್ಯ ಎರಡು ಹುಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗುತ್ತಿದೆ. ​

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...