alex Certify BREAKING NEWS: ಟೈಲ್ಸ್ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಟೈಲ್ಸ್ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಟೈಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಬಿದ್ದಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...