alex Certify BIG NEWS: ಟಿಪ್ಪರ್ ಡಿಕ್ಕಿ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿಪ್ಪರ್ ಡಿಕ್ಕಿ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ರಾಕೇಶ್ (22) ಹಾಗೂ ಆಕಾಶ್ (23) ಎಂದು ಗುರುತಿಸಲಾಗಿದೆ. ಹರಿಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...